ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಂಚರಾಜ್ಯಗಳಲ್ಲಿ ಬಿರುಸಿನ ಚುನಾವಣೆ: ಚಿತ್ರಗಳಲ್ಲಿ ನೋಡಿ

ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಹಾಗೂ ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಗತಿಯಲ್ಲಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅಸ್ಸಾಂ ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ, ನಟ ರಜನಿಕಾಂತ್ ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದರು.
Published : 6 ಏಪ್ರಿಲ್ 2021, 8:19 IST
ಫಾಲೋ ಮಾಡಿ
Comments
ತಮಿಳುನಾಡಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿದರು
ತಮಿಳುನಾಡಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿದರು
ತಮಿಳುನಾಡಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿದರು
ADVERTISEMENT
ತಮಿಳುನಾಡಿನ ಮಗತಟ್ಟೆಯೊಂದರಲ್ಲಿ ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತಿರುವ ಜನರು

ಎಂಎನ್‌ಎಂ ಪಕ್ಷದ ಸ್ಥಾಪಕ ಕಮಲ ಹಾಸನ್ ಅವರು ಮತ ಚಲಾಯಿಸಿದರು

ಪಶ್ಚಿಮ ಬಂಗಾಳದಲ್ಲಿ ಮತಗಟ್ಟೆಗೆ ಜನರನ್ನು ಬಿಡುವ ಮುನ್ನ ಕೋವಿಡ್ ಮಾರ್ಗಸೂಚಿ ‍ಪಾಲನೆ

ಅಸ್ಸಾಂನಲ್ಲಿ ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ ಪತ್ನಿ ಹಾಗೂ ಮಗನೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿದರು

ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಕುಟುಂಬ ಸಮೇತರಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು

ಅಸ್ಸಾಂನಲ್ಲಿ ವೃದ್ಧೆಯೊಬ್ಬರನ್ನು ಸೈಕಲ್‌ನಲ್ಲಿ ಮತಗಟ್ಟೆಗೆ ಕರೆತರಲಾಯಿತು.

ಅಸ್ಸಾಂನಲ್ಲಿ ಬೋಡೊ ಬುಡಕಟ್ಟು ಮಹಿಳೆಯೊಬ್ಬರು ಮತ ಚಲಾಯಿಸಿದ ಬಳಿಕ ಫೊಟೊಗೆ ಪೋಸ್ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT