ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಬಿ. ಶ್ರೀನಿವಾಸನ್ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ಮಂಗಳವಾರ ನೇಮಿಸಲಾಗಿದೆ.

ಶ್ರೀನಿವಾಸನ್ ಅವರು ಬಿಹಾರ ಕೆಡರ್‌ನ 1992ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದಾರೆ.

'ಶ್ರೀನಿವಾಸನ್ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು 2027ರ ಆಗಸ್ಟ್ 31ರ ವರೆಗೆ ಇರಲಿದೆ' ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.