ಕೋಲ್ಕತ್ತ: ‘ನನಗೆ ಕೋವಿಡ್–19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ.

‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.