ಭಾಗಲ್ಪುರ: ಬಿಹಾರದ ಭಾಗಲ್ಪುರ ಜಿಲ್ಲೆಯ ಕಸದ ರಾಶಿಯೊಂದರ ಬಳಿ ಸ್ಫೋಟ ಸಂಭವಿಸಿದ್ದು, ಏಳು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಖಿಲಾಫತ್ ನಗರ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಮಕ್ಕಳು ಕಸದ ರಾಶಿಯ ಬಳಿ ಆಟ ಆಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
.ನಾನು ಹಿಟ್ ಅಂಡ್ ರನ್ ಆದ್ರೆ ಸಿದ್ದರಾಮಯ್ಯ ಅವರೇನು U-ಟರ್ನಾ: ಎಚ್ಡಿಕೆ ಲೇವಡಿ.ಬದ್ಲಾಪುರ ಪ್ರಕರಣ: ಶಾಲಾ ಟ್ರಸ್ಟಿಗಳನ್ನು ಬಂಧಿಸದ ಪೊಲೀಸರ ಕ್ರಮಕ್ಕೆ HC ಕಿಡಿ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಏಳು ಮಕ್ಕಳಲ್ಲಿ ಮೂವರ ಸ್ಥಿತಿ ಚಿಂತಾ ಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನ ದಳ ಹಾಗೂ ವಿಧಿವಿಜ್ಞಾನ ತಜ್ಞರು ಧಾವಿಸಿದ್ದು, ಸ್ಫೋಟದ ವಸ್ತುಗಳನ್ನು ನಿಷ್ಕ್ರಿಯಗೊಳಿಸಲು ಹಾಗೂ ಸ್ಫೋಟದ ವಸ್ತು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
.ಹಿಂದುತ್ವದ ಪ್ರತಿಪಾದಕ ಸಾವರ್ಕರ್ ಕುರಿತ ಆಕ್ಷೇಪಾರ್ಹ ಹೇಳಿಕೆ: ರಾಹುಲ್ಗೆ ಸಮನ್ಸ್.ಉದಯಪುರದಲ್ಲಿ ಚಿರತೆ ದಾಳಿ: ಸಾವಿನ ಸಂಖ್ಯೆ 7ಕ್ಕೆ ಏರಿಕೆ.ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಭೇಟಿಗೆ ಮುಂದಾಗಿದ್ದ ಆತಿಶಿಗೆ ತಡೆ.ಹಾರಿದ ಗುಂಡಿನ ಕುರಿತು ಮಾಹಿತಿ ನೀಡಿದ ಬಾಲಿವುಡ್ ನಟ ಗೋವಿಂದ: ಏನದು ಕಾರಣ...?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.