ಮುಂಬೈ: ಬೆಂಗಳೂರಿನಲ್ಲಿ ಮಂಗಳವಾರ ನಡೆಯಲಿರುವ ವಿರೋಧಪಕ್ಷಗಳ ನಾಯಕರ ಸಭೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಮಹೇಶ್ ತಾಪಸೆ ಸೋಮವಾರ ತಿಳಿಸಿದ್ದಾರೆ.

‘ತಮ್ಮ ಪಕ್ಷದ ಬಿಕ್ಕಟ್ಟಿನ ನಡುವೆಯೂ ಶರದ್ ಅವರು ಸಭೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

ಎನ್‌ಸಿಪಿಯ ಅಜಿತ್ ಪವಾರ್ ಮತ್ತು ಎಂಟು ಮಂದಿ ಶಾಸಕರು ಜುಲೈ 2ರಂದು ಮಹಾರಾಷ್ಟ್ರದ ಶಿವಸೇನಾ–ಬಿಜೆಪಿ ಸರ್ಕಾರಕ್ಕೆ ಸೇರ್ಪಡೆಗೊಂಡ ಬಳಿಕ ಪಕ್ಷದಲ್ಲಿ ಬಿಕ್ಕಟ್ಟು ತಲೆದೋರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.