ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ ಶಿಂದೆ ಅವರೇ ಮುಂದುವರಿಯಬೇಕು ಎಂದು ಎಂದು ಶಿವಸೇನೆ ನಾಯಕ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟದ ಭಾರಿ ಗೆಲುವಿನ ಬಳಿಕ ಶಿಂದೆ ಅವರನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
.ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಲೋಕಸಭಾ ಸದಸ್ಯರಿಗೆ ಡಿಜಿಟಲ್ ಹಾಜರಾತಿ.ಪ್ರಾಚ್ಯವಸ್ತುಗಳ ಸಂಗ್ರಹ: ಲಕ್ಕುಂಡಿಯಲ್ಲಿ ಗತವೈಭವ ಮರುಸ್ಥಾಪನೆಗೆ ಮುನ್ನುಡಿ.
‘ರಾಜ್ಯದ 288 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 230 ಸ್ಥಾನಗಳಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಶಿಂದೆ ನಾಯಕತ್ವದಲ್ಲಿ ಮಹಾಯುತಿಯು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಹೀಗಾಗಿ ಶಿಂದೆ ಅವರೇ ಸಿಎಂ ಆಗಿ ಮುಂದುವರಿಯಬೇಕೆಂದು ಶಿವಸೇನೆ ಶಾಸಕರು ಬಯಸುತ್ತಾರೆ ಎಂದು ಕೇಸರ್ಕರ್‘ ತಿಳಿಸಿದ್ದಾರೆ.

ಮಹಾಯುತಿ ಮೈತ್ರಿಕೂಟದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಆ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ನಿರ್ಧಾರ ಯಾವುದೇ ಇರಲಿ, ಅದು ರಾಜ್ಯದ ಹಿತಕ್ಕಾಗಿಯೇ ಎಂಬುವುದು ಸ್ಪಷ್ಟವಾಗಿರುತ್ತದೆ ಎಂದು ಕೇಸರ್ಕರ್ ಹೇಳಿದ್ದಾರೆ.
.ಬಿಹಾರ ವಿಫಲ ರಾಜ್ಯ; ಸುಧಾರಣೆಯ ಅಗತ್ಯವಿದೆ: ಜನ್ ಸುರಾಜ್ ನಾಯಕ ಪ್ರಶಾಂತ್ ಕಿಶೋರ್.IPL Auction Day 1: ಆರ್ಸಿಬಿ ಖರೀದಿಸಿದ ಆಟಗಾರರ ಪಟ್ಟಿ ಇಲ್ಲಿದೆ.
ರಾಜ್ಯದ ಮುಂದಿನ ಸಿಎಂ ಯಾರಾಗಬೇಕು ಎಂಬುದನ್ನು ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ನಾಯಕರು ಹಾಗೂ ಬಿಜೆಪಿ ನಿರ್ಧರಿಸಲಿದೆ’ ಎಂದೂ ತಿಳಿಸಿದ್ದಾರೆ.
.ಶಿವಸೇನಾದ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ ಶಿಂದೆ ಆಯ್ಕೆ.Maharashtra Election: ಹೀನಾಯ ಸೋಲು– ಆಘಾಡಿಯಲ್ಲಿ ಬಿರುಕು..?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.