ಬೆಂಗಳೂರು: ಆರ್‌ಎಸ್‌ಎಸ್ ಸಂಘಟನೆಯನ್ನು ತಾಲಿಬಾನ್ ಜತೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್‌ಗೆ ಥಾಣೆ ನ್ಯಾಯಾಲಯ ಶೋಕಾಸ್ ನೋಟಿಸ್ ನೀಡಿದೆ.

ಹೇಳಿಕೆ ಕುರಿತಂತೆ ಜಾವೇದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದ್ದು, ಸೋಮವಾರ ನೋಟಿಸ್ ಜಾರಿ ಮಾಡಲಾಗಿದೆ.

ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ನ್ಯೂಸ್ ಚಾನಲ್ ಒಂದರ ಸಂದರ್ಶನದಲ್ಲಿ, ಬಲಪಂಥೀಯ ಆರ್‌ಎಸ್‌ಎಸ್ ಸಂಘಟನೆಯನ್ನು ತಾಲಿಬಾನ್‌ಗೆ ಹೋಲಿಸಿದ್ದರು.

ತಾಲಿಬಾನ್ ಇಸ್ಲಾಮಿಕ್ ರಾಷ್ಟ್ರ ಬಯಸಿದರೆ, ಇವರು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆ ಎಂದು ಜಾವೇದ್ ಅಖ್ತರ್ ನೇರವಾಗಿ ಹೆಸರು ಹೇಳದೆ, ಪರೋಕ್ಷವಾಗಿ ಆರ್‌ಎಸ್‌ಎಸ್ ಸಂಘಟನೆಯನ್ನು ದೂಷಿಸಿದ್ದರು.

ಇಲ್ಲಿ ತಾಲಿಬಾನ್ ಇದ್ದಿದ್ದರೆ ಪಂಚೆ ಅಲ್ಲ, ದೇಹ ನೇತಾಡುತ್ತಿತ್ತು: ಸಿ.ಟಿ.ರವಿ

ಈ ಬಗ್ಗೆ ಆರ್‌ಎಸ್‌ಎಸ್ ಕಾರ್ಯಕರ್ತ ವಿವೇಕ್ ಚಂಪಾನೇರ್ಕರ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ₹1 ಪರಿಹಾರ ಕೋರಿದ್ದರು.

ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರನ ಹತ್ಯೆ, 3 ಯೋಧರಿಗೆ ಗಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.