ತಿರುನೆಲ್ವೇಲಿ (ತಮಿಳುನಾಡು): ಇಲ್ಲಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಸಮೀಪ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 6 ಮಂದಿ ರಷ್ಯನ್ನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ವಲ್ಲಿಯೂರ್ನ ಇಬ್ಬರು ಮತ್ತು ಕೇರಳದ ತಿರುವನಂತಪುರದ ಕಾರು ಚಾಲಕ ಮಹಿಳೆಯೊಂದಿಗೆ ಇದ್ದ ರಷ್ಯನ್ನರನ್ನು ಸೋಮವಾರ ಕೂಡಂಕುಳಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಕೆಲವು ವಿದೇಶಿಗರು ತಮ್ಮ ಗ್ರಾಮದಲ್ಲಿ ತಿರುಗಾಡುತ್ತಿರುವುದನ್ನು ಗಮನಿಸಿದ ಇಡಿಂತಕರೈ ಗ್ರಾಮದ ಮೀನುಗಾರರು ಅವರಿಗೆ ಎಚ್ಚರಿಕೆ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.