ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗುರುವಾರ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ‘ಅಗ್ನಿವೀರ್’ ಯೋಧ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಸೈನಿಕರು ವಾಡಿಕೆಯಂತೆ ಗಸ್ತು ತಿರುಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡಿದ್ದ ಮೂವರು ಸೈನಿಕರನ್ನು ಉಧಂಪುರದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಒಬ್ಬರು ಮೃತಪಟ್ಟರು ಎಂದು ವರದಿಯಾಗಿದೆ. ಮೃತಪಟ್ಟವರನ್ನು ಅಗ್ನಿವೀರ್ ಯೋಧ ಲೂಧಿಯಾನದ ಅಜಯ್ ಸಿಂಗ್ ಎಂದು ಗುರುತಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.