ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಲ್ಲಿ ಎರಡನೇ ಬಾರಿಗೆ ವಿಚಾರಣೆಗೆ ಮಂಗಳವಾರ ಹಾಜರಾಗಿದ್ದಾರೆ.

ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ, ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ತೆರಳುವ ಸಂದರ್ಭದಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ವಶಕ್ಕೆ ಪಡೆದಿದ್ದಾರೆ.

ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ ಹಲವು ನಾಯಕರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: 2ನೇ ಸುತ್ತಿನ ಇ.ಡಿ ವಿಚಾರಣೆಗೆ ಹಾಜರಾದ ಸೋನಿಯಾ

ಅದಕ್ಕೂ ಮುನ್ನ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರು, ಸತ್ಯಾಗ್ರಹದ ಮೂಲಕ ಸೋನಿಯಾ ವಿಚಾರಣೆಯನ್ನು ಖಂಡಿಸಿದ್ದರು.

ಸೋನಿಯಾ ವಿಚಾರಣೆ ಖಂಡಿಸಿ ಕೆಪಿಸಿಸಿಯಿಂದ ಮೌನ ಸತ್ಯಾಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.