ನವದೆಹಲಿ: ಶುಕ್ರವಾರ(ನ.3) ರಾತ್ರಿ 11.47ರ ಸುಮಾರಿಗೆ ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದೇ ವೇಳೆ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶ ಸೇರಿದಂತೆ ಉತ್ತರ ಭಾರತದ ಕೆಲವೆಡೆ ಭೂಕಂಪನದ ಅನುಭವವಾಗಿದೆ.

128 ಜನರು ಸಾವು: ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 128 ಜನರು ಮೃತಪಟ್ಟಿದ್ದಾರೆ. ಪಶ್ಚಿಮ ನೇಪಾಳದ ಜಜರ್‌ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 80 ಜನರು ಮೃತಪಟ್ಟು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ನೇಪಾಳದ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಭೂಕಂಪನದ ಕೇಂದ್ರ ಬಿಂದು ಜಾಜರ್‌ಕೋಟ್ ಜಿಲ್ಲೆಯ ಲಾಮಿಡಾಂಡಾದಲ್ಲಿತ್ತು. ಇದು ಕಠ್ಮಂಡುವಿನಿಂದ ಪಶ್ಚಿಮಕ್ಕೆ 331 ಕಿ.ಮೀ ದೂರದಲ್ಲಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
.Nepal Earthquake: 157 ಸಾವು; ಬಿಹಾರ, ಜಾರ್ಖಂಡ್, ದೆಹಲಿಯಲ್ಲಿ ಕಂಪಿಸಿದ ಭೂಮಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.