ಕೋಲ್ಕತ್ತ: 'ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಆಗಬೇಕು' ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, 'ಬಿಜೆಪಿಯನ್ನು ಎದುರಿಸಲು ಮಮತಾ ಅವರಿಗೆ ಇರುವಷ್ಟು ಧೈರ್ಯ ಬೇರೆ ಯಾವುದೇ ವಿರೋಧ ಪಕ್ಷಗಳಿಗೆ ಇಲ್ಲ' ಎಂದು ಹೇಳಿದ್ದಾರೆ.

ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸರ್ಕಾರದ ಮೇಲೆ ತೀವ್ರ ಟೀಕೆಗಳು ಬರುತ್ತಿವೆ. ಈ ನಡುವೆ ಮಮತಾ ಅವರ ಕುರಿತು ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದಾರೆ.

ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕೋಲ್ಕತ್ತದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ನೇತೃತ್ವದಲ್ಲಿ ಟಿಎಂಸಿ ಬೆಂಬಲಿಗರು ಶುಕ್ರವಾರ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದ್ದರು.
.ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ.ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯದ ಹಿಂದೆ ವಿಪಕ್ಷಗಳ ಕೈವಾಡ: ಮಮತಾ ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.