ನವದೆಹಲಿ: ಚುನಾವಣಾ ಕಾರ್ಯತಂತ್ರ ನಿಪುಣ ಸುನೀಲ್ ಕನುಗೋಲು ಅವರು ತೆಲಂಗಾಣದಲ್ಲಿ ಕೂಡ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವಿನಲ್ಲಿ ಸುನೀಲ್ ಅವರ ಕಾರ್ಯತಂತ್ರ ಕೂಡ ಕೆಲಸ ಮಾಡಿತ್ತು. ಈಗ ಅವರು ತೆಲಂಗಾಣದಲ್ಲಿಯೂ ತಮ್ಮ ಜಾಣ್ಮೆ ತೋರಿಸಿದ್ದಾರೆ.

ಸುನೀಲ್ ಅವರು ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಜೊತೆಗೂಡಿ ಪಕ್ಷದ ಕಾರ್ಯತಂತ್ರವನ್ನು ರೂಪಿಸಿದ್ದರು. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಸುನೀಲ್ ಅವರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದ ಕಾರಣಕ್ಕೆ ಅವರು ಯಶಸ್ಸು ಕಂಡಿದ್ದಾರೆ ಎಂದು ಮೂಲಗಳು ಹೇಳಿವೆ.
.Election Result 2023 Quick Guide: ಫಲಿತಾಂಶ ಪೂರ್ಣ ಚಿತ್ರಣ ಇಲ್ಲಿದೆ.Assembly Election Results | 4 ರಾಜ್ಯಗಳಲ್ಲಿ ಯಾವ ಪಕ್ಷಕ್ಕೆ ಮತದ ಪಾಲು ಎಷ್ಟು?.
ಸುನೀಲ್ ಅವರು ಕರ್ನಾಟಕದವರು. ಕರ್ನಾಟಕದಲ್ಲಿ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್ ಪಕ್ಷ ನಡೆಸಿದ ‘ಪೇಸಿಎಂ’ ಅಭಿಯಾನದ ಹಿಂದೆ ಸುನೀಲ್ ಅವರ ಆಲೋಚನೆಗಳು ಕೆಲಸ ಮಾಡಿದ್ದವು ಎನ್ನಲಾಗಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ನಡೆಸಿದ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಸಾಮ್ಯತೆಗಳು ಹಲವು ಇದ್ದವು.
.Assembly Election Results:BJP ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ 5 ಅಂಶಗಳು.Assembly Election Results 2023 | ಮತ್ತೆ ಮೋದಿ ಅಲೆ, ‘ಕೈ’ ತರಗೆಲೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.