ನವದೆಹಲಿ:ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಎಂ.ನಾಗೇಶ್ವರರಾವ್ ಅವರನ್ನು ಮಧ್ಯಂತರ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ. ಈ ಅರ್ಜಿ ವಿಚಾರಣೆ ಮುಂದಿನ ವಾರ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.ಪ್ರಶಾಂತ್ ಭೂಷಣ್ ಅರ್ಜಿದಾರರ ಪರವಾಗಿ ವಾದಿಸಲಿದ್ದಾರೆ. ಶುಕ್ರವಾರ ಈ ಅರ್ಜಿ ಪರಿಗಣಿಸಬೇಕೆಂದು ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರೂ, ಅದು ಸಾಧ್ಯವಿಲ್ಲ, ಮುಂದಿನ ವಾರ ಪರಿಗಣಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಎನ್ಜಿಒ ಮತ್ತು ಆರ್ಟಿಐ ಕಾರ್ಯಕರ್ತೆಯಾಗಿರುವಅಂಜಲಿ ಭಾರದ್ವಾಜ್ ಅವರು ನಾಗೇಶ್ವರ್ ರಾಮ್ ನೇಮಕ ಪ್ರಶ್ನಿಸಿ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ:ಸಿಬಿಐಗೆ ಎಂ.ನಾಗೇಶ್ವರ ರಾವ್ ನೇಮಕ ಅಕ್ರಮ: ಮಲ್ಲಿಕಾರ್ಜುನ ಖರ್ಗೆ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.