ನವದೆಹಲಿ: 18 ವರ್ಷ ತುಂಬದೇ ಇದ್ದರೂ, ಪ್ರೌಢಾವಸ್ಥೆಗೆ ಬಂದ ಮುಸ್ಲಿಂ ಹೆಣ್ಮಕ್ಕಳು ವಿವಾಹವಾಗಬಹುದು ಎಂದು ಹರಿಯಾಣ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿದೆ.

ಹರಿಯಾಣ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಹರಿಯಾಣ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ನರಸಿಂಹ ಅವರಿದ್ದ ಪೀಠದ ಮುಂದೆ ಈ ಅರ್ಜಿ ಬಂದಿದ್ದು, ಹರಿಯಾಣ ಸರ್ಕಾರ ಹಾಗೂ ಇನ್ನಿತರರಿಗೆ ನೋಟಿಸ್ ಜಾರಿ ಮಾಡಿದೆ.

ಅಲ್ಲದೇ ವಕೀಲ ರಾಜಶೇಖರ್ ರಾವ್ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಕ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.