ಮುಂಬೈ: ಎರಡು ಪ್ರಕರಣಗಳಲ್ಲಿ ಆರೋಪಿಯಾಗಿರುವ, ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಗುರುವಾರ ಇಲ್ಲಿನ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿತು.

ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನ ಪತ್ತೆ ಪ್ರಕರಣ ಮತ್ತು ಉದ್ಯಮಿ ಮನ್‌ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ಎನ್‌ಐಎ ಕಳೆದ ತಿಂಗಳು ಸಚಿನ್ ವಾಜೆ (49) ಅವರನ್ನು ಬಂಧಿಸಿತ್ತು.

ಇದನ್ನೂ ಓದಿ:ಪೊಲೀಸ್ ಇಲಾಖೆಗೆ ವಾಪಸ್ ಸೇರಲು ದೇಶಮುಖ್ ₹2 ಕೋಟಿ ಕೇಳಿದ್ದರು: ಸಚಿನ್ ವಾಜೆ

ಎನ್‌ಐಎ ಬಂಧಿಸಿದ ನಂತರ ಸಚಿನ್ ವಾಜೆ ಅವರನ್ನು ಎರಡನೇ ಬಾರಿಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.