ತಿರುವನಂತಪುರ: ಶಿಸ್ತು ಉಲ್ಲಂಘನೆ ಆರೋಪದ ಮೇರೆಗೆ ಐಎಎಸ್ ಅಧಿಕಾರಿಗಳಾದ ಕೆ. ಗೋಪಾಲಕೃಷ್ಣನ್ ಮತ್ತು ಎನ್. ಪ್ರಶಾಂತ್ ಅವರನ್ನು ಕೇರಳ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.

ಸರ್ಕಾರಿ ಅಧಿಕಾರಿಗಳನ್ನು ಒಳ ಗೊಂಡು ಧರ್ಮ ಆಧಾರಿತ ವಾಟ್ಸ್ಆ್ಯಪ್ ಗ್ರೂಪ್ ರಚಿಸಿದ ಆರೋಪದ ಮೇರೆಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ಗೋಪಾಲಕೃಷ್ಣನ್ ಮತ್ತು ಹಿರಿಯ ಐಎಎಸ್ ಅಧಿಕಾರಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿದ್ದಕ್ಕಾಗಿ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ವಿಶೇಷ ಕಾರ್ಯದರ್ಶಿ ಪ್ರಶಾಂತ್ ಅವರನ್ನು ಅಮಾತು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.