ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಮಿಳುನಾಡು: ತಿರುಚಿರಾಪಳ್ಳಿಯ ಎಂಟು ಶಾಲೆಗಳಿಗೆ ಬಾಂಬ್ ಬೆದರಿಕೆ

Published : 3 ಅಕ್ಟೋಬರ್ 2024, 9:01 IST
Last Updated : 3 ಅಕ್ಟೋಬರ್ 2024, 9:01 IST
ಫಾಲೋ ಮಾಡಿ
Comments

ತಿರುಚಿರಾಪಳ್ಳಿ: ತಮಿಳುನಾಡಿನ ತಿರುಚಿರಾಪಳ್ಳಿ ನಗರದ ಎಂಟು ಶಾಲೆಗಳಿಗೆ ಗುರುವಾರ ಇ–ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಒಡ್ಡಲಾಗಿದೆ.

ಬಾಂಬ್‌ ನಿಷ್ಕ್ರಿಯ ಹಾಗೂ ಶ್ವಾನ ದಳ ಶಾಲೆಗಳಿಗೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸರು ತಿಳಿಸಿರುವುದಾಗಿ 'ಎಎನ್‌ಐ' ಸುದ್ದಿ ಸಂಸ್ಥೆ ವರದಿ ಮಾಡಿದೆ.

ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಹಲವು ಧಾರ್ಮಿಕ ಸ್ಥಳಗಳಲ್ಲಿ ಮತ್ತು ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ನಿನ್ನೆಯಷ್ಟೇ (ಅಕ್ಟೋಬರ್ 2ರಂದು) ಬೆದರಿಕೆ ಒಡ್ಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT