ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಎಡಿಎಂಕೆ ಶುಕ್ರವಾರ ಬಿಡುಗಡೆ ಮಾಡಿದೆ.

ಆರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಎಡಪ್ಪಾಡಿಯಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಅವರು ಬೊಡಿನಾಯಕ್ಕನೂರ್‌ನಿಂದ ಸ್ಪರ್ಧಿಸಲಿದ್ದಾರೆ.

ಓದಿ:ತಮಿಳುನಾಡು ವಿಧಾನಸಭಾ ಚುನಾವಣೆ: ಮುಗಿಯದ ಡಿಎಂಕೆ ಸೀಟು ಹಂಚಿಕೆ

ತಮಿಳುನಾಡು ವಿಧಾನಸಭೆ ಚುನಾವಣೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ನಡೆಯಲಿದೆ. ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯೂ ಅಂದೇ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ತಮಿಳುನಾಡು, ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇತ್ತೀಚೆಗೆ ಪ್ರಕಟಿಸಿತ್ತು.

ಓದಿ:4 ರಾಜ್ಯ, 1 ಕೇಂದ್ರಾಡಳಿತ ಚುನಾವಣೆ: ಮಾ. 27ರಿಂದ ಮತದಾನ, ಮೇ 2ರಂದು ಮತ ಎಣಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.