ಗೋರಖ್ಪುರ(ಉತ್ತರ ಪ್ರದೇಶ): ಸಮಾಜವನ್ನು ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ವಿಭಜಿಸುವವರು ‘ರಾವಣ’ ಮತ್ತು ‘ದುರ್ಯೋಧನ’ರಂತೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ.

ಗೋರಖ್ಪುರದ ವಂಟಂಗಿಯ ಗ್ರಾಮದ ಅರಣ್ಯವಾಸಿಗಳೊಂದಿಗೆ ದೀಪಾವಳಿ ಆಚರಿಸಿದ ಬಳಿಕ ಮಾತನಾಡಿದ ಅವರು, ಕೆಲವರು ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ದ್ವೇಷವನ್ನು ಬಿತ್ತುತ್ತಾರೆ. ಧರ್ಮದ ಹೆಸರಿನಲ್ಲಿ ಸಮಾಜ ವಿಭಜನೆಗೆ ಯತ್ನಿಸುತ್ತಾರೆ. ಇಂತಹ ಮನಸ್ಥಿತಿ ಇರುವ ವ್ಯಕ್ತಿಗಳು ರಾಮಾಯಣದ ‘ರಾವಣ’ ಹಾಗೂ ಮಹಾಭಾರತದ ‘ದುರ್ಯೋಧ’ನಂತೆ ಎಂದು ಆದಿತ್ಯನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
.ಉದ್ಯಮಿಯಿಂದ ₹10 ಕೋಟಿ ಸುಲಿಗೆಗೆ ಯತ್ನ: ಛೋಟಾ ರಾಜನ್ ಗ್ಯಾಂಗ್ನ 5 ಮಂದಿ ಬಂಧನ.‘ಬಘೀರ’ ಚಿತ್ರ ವಿಮರ್ಶೆ: ಹಳೆ ಕಥೆಗೆ ಹೊಸ ಆ್ಯಕ್ಷನ್ .
ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಮಹಿಳೆಯ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಸಮಾಜದ ವಿಭಜಕ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ಇರುವಂತೆ ಆದಿತ್ಯನಾಥ್ ಮನವಿ ಮಾಡಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬಡವರ ಭೂಮಿಗಳನ್ನು ಕಸಿದುಕೊಳ್ಳಲಾಗುತ್ತಿತ್ತು. ಮಹಿಳೆಯ ಮೇಲೆ ಹೆಚ್ಚು ದೌರ್ಜನ್ಯ ನಡೆಯುತ್ತಿತ್ತು. ಉದ್ಯಮಿಗಳನ್ನು ರಸ್ತೆ ಮೇಲೆ ಗುಂಡುಕ್ಕಿ ಕೊಲ್ಲುತ್ತಿದ್ದರು. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
.ಭಾರತ ತನ್ನ ಗಡಿ ಪ್ರದೇಶಗಳಲ್ಲಿ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡುವುದಿಲ್ಲ: ಮೋದಿ.ದಳಪತಿ ವಿಜಯ್ ಮೊದಲ ರಾಜಕೀಯ ಸಮಾವೇಶ: ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದೇನು?.ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ‘ಕೈ’ ಎತ್ತುವುದಿಲ್ಲ: ಖರ್ಗೆ.ರಾಹುಲ್ ಗಾಂಧಿಯ 'ಗ್ಯಾರಂಟಿ' ರಾಜಸ್ಥಾನದಲ್ಲಿ ವಿಫಲ; ನಮ್ಮಲ್ಲೂ ನಡೆಯಲ್ಲ: ಫಡಣವೀಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.