ನವದೆಹಲಿ: ಭದ್ರತಾ ಲೋಪದ ಬಳಿಕ ಇಂದು ಸಂಸತ್ತಿನ ಅಧಿವೇಶನ ಪುನರಾರಂಭವಾಗಿದೆ. ರಾಜ್ಯಸಭೆ ಸದನದ ಬಾವಿಗೆ ಇಳಿದು ಅಶಿಸ್ತಿನ ನಡುವಳಿಕೆ ತೋರಿದ ಆರೋಪದ ಮೇಲೆ ತೃಣಮೂಲ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಲಾಗಿದೆ.
.ಸಂಸತ್ತಿನಲ್ಲಿ ಭದ್ರತಾ ವೈಫಲ್ಯ: 8 ಮಂದಿ ಭದ್ರತಾ ಸಿಬ್ಬಂದಿ ಅಮಾನತು.ಸಂಸತ್ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು.
ಒಬ್ರಯಾನ್ ಅವರು ಸದನದ ಬಾವಿಗೆ ಇಳಿದು ಘೋಷಣೆಗಳನ್ನು ಕೂಗುತ್ತಾ, ಭದ್ರತಾ ವೈಫಲ್ಯ ಪ್ರಕರಣವನ್ನು ಚರ್ಚಿಸಬೇಕು ಎಂದು ಅಶಿಸ್ತಿನ ವರ್ತನೆ ತೋರಿದ್ದರು. ಈ ಹಿನ್ನೆಲೆ ಸ್ಪೀಕರ್ ಜಗದೀಪ್ ಧನಕರ್ ಅವರು, ಈ ಕೂಡಲೇ ಒಬ್ರಯಾನ್ ಅವರು ಸದನವನ್ನು ತೊರೆಯುವಂತೆ ಆದೇಶಿಸಿದ್ದಾರೆ. ಆದರೂ ಒಬ್ರಯಾನ್ ಸೇರಿ ಇತರ ಪ್ರತಿಪಕ್ಷಗಳ ನಾಯಕರು ಗಲಾಟೆಯನ್ನು ಮುಂದುವರಿಸಿದ್ದರು. ಹೀಗಾಗಿ ಅಧಿವೇಶನವನ್ನು ಮೊಟಕುಗೊಳಿಸಿದ ಸ್ಪೀಕರ್ 2 ಗಂಟೆಗೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.