ಬೆಂಗಳೂರು: ಕಾಳಿ ಮಾತೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಂದ ಪಕ್ಷ ಅಂತರ ಕಾಯ್ದುಕೊಂಡಿದೆ.

ಕಾಳಿ ಮಾತೆ ಮಾಂಸ ತಿನ್ನುವ ಮತ್ತು ಮದ್ಯ ಸೇವಿಸುವ ಕುರಿತು ಮಹುವಾ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಲ್ಲದೆ, ದೇಶದ ವಿವಿಧೆಡೆ ಪ್ರತಿಭಟನೆ ಕೂಡ ನಡೆದಿದ್ದು, ಕ್ಷಮೆಯಾಚನೆ ಮತ್ತು ಸೂಕ್ತ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ, ಯಾವುದೇ ಹೇಳಿಕೆ ನೀಡದೆ ಅಂತರ ಕಾಯ್ದುಕೊಂಡಿದೆ.

ಕಾಳಿ ಮಾತೆ ಕುರಿತು ಹೇಳಿಕೆ: ಮಹುವಾ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಆದರೆ, ಮಹುವಾ ಮೊಯಿತ್ರಾ ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಅದನ್ನೇ ಪುನರುಚ್ಚರಿಸುತ್ತೇನೆ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಜನರ ಧಾರ್ಮಿಕ ಭಾವನೆಗಳ ಜೊತೆ ಆಟವಾಡಬೇಡಿ: ಮೊಯಿತ್ರಾಗೆ ಅಭಿಷೇಕ್ ಮನು ಸಿಂಘ್ವಿ

ಲೀನಾ ಮಣಿಮೇಕಲೈ ಅವರ 'ಕಾಳಿ' ಸಾಕ್ಷ್ಯಚಿತ್ರದ ಪೋಸ್ಟರ್ ತಡೆಹಿಡಿದ ಟ್ವಿಟರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.