ಕೊಲ್ಕತ್ತ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಗುರುವಾರ ತಮ್ಮ ಟ್ವಿಟ್ಟರ್‌ನಲ್ಲಿ ಪದ್ಯವೊಂದನ್ನು ಹಂಚಿಕೊಂಡಿದ್ದಾರೆ

‘ಎಚ್ಚರಿಕೆಯಿಂದಿರು, ಮೊಹುವಾ’ ಎಂಬ ಶೀರ್ಷಿಕೆಯ ಪದ್ಯವನ್ನು ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದನ್ನು ‘ಭಾರತದ ನಾಗರಿಕರು ಬರೆದದ್ದು’ ಎಂದು ಕೊನೆಯಲ್ಲಿ ನಮೂದಿಸಲಾಗಿದೆ.

ಕಾಳಿ ದೇವಿಯ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ಮಹುವಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿವೆ.

ಕಾಳಿ ದೇವಿ ಮಾಂಸ ತಿನ್ನುತ್ತಾಳೆ ಮತ್ತು ಮದ್ಯವನ್ನು ಸ್ವೀಕರಿಸುತ್ತಾಳೆ ಎಂದು ಮೊಯಿತ್ರಾ ಹೇಳಿದ್ದರು.

ಮೊಯಿತ್ರಾ ಅವರ ಹೇಳಿಕೆಯಿಂದ ಟಿಎಂಸಿ ಅಂತರ ಕಾಯ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.