ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ಪಿ) ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥೊ ದಾಸ್ಗುಪ್ತಾ ಅವರನ್ನು ಇಲ್ಲಿನ ನ್ಯಾಯಾಲಯವೊಂದು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಬುಧವಾರ ನೀಡಿದೆ.

ಪೊಲೀಸ್ ಕಸ್ಟಡಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೇ ವೇಳೆ ದಾಸ್ಗುಪ್ತಾ ತಮ್ಮ ಜಾಮೀನು ಅರ್ಜಿ ಸಲ್ಲಿಸಿದರು. ‘ದಾಸ್ಗುಪ್ತಾ ಅವರ ಮೇಲೆ ನಿರ್ದೇಶಕರ ಮಂಡಳಿ, ಶಿಸ್ತು ಸಮಿತಿಯಿದ್ದು, ಇವರು ರೇಟಿಂಗ್ ವ್ಯವಸ್ಥೆಯನ್ನು ತಿರುಚಿರಲು ಸಾಧ್ಯವಿಲ್ಲ’ ಎಂದು ಅವರ ಪರ ವಕೀಲ ಕಮಲೇಶ್ ಘುಮ್ರೆ ಹೇಳಿದರು. ಜ.1ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.