ಜೈಪುರ: ‘ರಾಜಸ್ಥಾನದ ದೌಸಾ ಜಿಲ್ಲೆಯ ಅಭನೇರಿ ಬಳಿಯ ಜಸ್ಸಾ ಪಾಡಾ ಹಳ್ಳಿಯಲ್ಲಿ ಅಂಕಿತಾ ಎಂಬ2 ವರ್ಷದ ಬಾಲಕಿಯೊಬ್ಬಳು ಗುರುವಾರ ತನ್ನ ಮನೆಯ ಹೊರಗೆ ಆಟ ಆಡುತ್ತಿದ್ದ ವೇಳೆ 200 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘60ರಿಂದ 70 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ’ ಎಂದೂ ಅವರು ಹೇಳಿದ್ದಾರೆ.

‘ಪೊಲೀಸರು ಹಾಗೂ ಎಸ್ಡಿಆರ್ಎಫ್ ಮೂಲಕ ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ. ಕೊಳವೆ ಬಾವಿ ಸುತ್ತ ಯಂತ್ರಗಳ ಮೂಲಕ ಮಣ್ಣು ಅಗೆಯಲಾಗುತ್ತಿದ್ದು, ಬಾಲಕಿಯ ಚಲನವಲನಗಳನ್ನು ಸಿಸಿಟಿವಿ ಕ್ಯಾಮೆರಾ ಮೂಲಕ ಗಮನಿಸಲಾಗುತ್ತಿದೆ. ಪೈಪ್ ಮೂಲಕ ಆಕ್ಸಿಜನ್ ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.