ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಿಎಂ ಗೃಹ ಕಚೇರಿ 'ವರ್ಷಾ'ದಿಂದಸ್ವಂತ ನಿವಾಸ 'ಮಾತೋಶ್ರೀ' ಮರಳಲಿದ್ದಾರೆ ಎಂದು ಶಿವಸೇನಾ ವಕ್ತಾರ ಸಂಜಯ್ ರಾವುತ್ ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿಯಾಗಿ ಠಾಕ್ರೆ ಮುಂದುವರಿಯಲಿದ್ದಾರೆ ಎಂದೂ ಹೇಳಿದ್ದಾರೆ.

ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರಕ್ಕಿರುವ ಬಹುಮತವನ್ನು ಸಿಎಂ ಉದ್ಧವ್ ಠಾಕ್ರೆ ಸಾಬೀತುಪಡಿಸಲಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಂಜತ್ ರಾವುತ್ ಹೇಳಿದ್ದಾರೆ.

ಎಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಠಾಕ್ರೆ ಅವರ ಬಳಿ ಸರ್ಕಾರವನ್ನು ಉಳಿಸಲು ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಲೋಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ ಎಂಬ ವದಂತಿಯನ್ನು ಸಂಜಯ್ ರಾವುತ್ ಅಲ್ಲಗಳೆದಿದ್ದಾರೆ.

ರಾಜೀನಾಮೆ ಹೇಳಿಕೆ: 'ಮಹಾ' ಸಿಎಂ ಠಾಕ್ರೆ ಭೇಟಿಯಾದ ಪವಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.