ನವದೆಹಲಿ: ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ನೋಂದಣಿ ವೇಗ ಪಡೆಯುತ್ತಿದ್ದು, 'ಇ-ಶ್ರಮ್' ಪೋರ್ಟಲ್‌ನಲ್ಲಿ 1 ಕೋಟಿಗೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ.

ಬಿಹಾರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮುಂಚೂಣಿಯಲ್ಲಿವೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನೋಂದಣಿಗಳನ್ನು ಸುಗಮಗೊಳಿಸುವಲ್ಲಿ 'ಸಾಮಾನ್ಯ ಸೇವಾ ಕೇಂದ್ರ'ಗಳು (ಸಿಎಸ್ಸಿ) ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಸಿಎಸ್ಸಿ ಮೂಲಕ ಸುಮಾರು 68 ಪ್ರತಿಶತ ನೋಂದಣಿ ಮಾಡಲಾಗಿದೆ.

ಕಾರ್ಮಿಕ ಸಚಿವರು, ಸಹಾಯಕ ಸಚಿವರು ಮತ್ತು ಹಿರಿಯ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಸಂಘಟಿತ ಕಾರ್ಮಿಕರು ಮತ್ತು ಕಾರ್ಮಿಕ ಸಂಘಗಳ ಮುಖಂಡರು ಹಾಗೂ ಮಾಧ್ಯಮಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಇ-ಶ್ರಮ್ ಪೋರ್ಟಲ್‌ನ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ಅವರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಕೇರಳ ಲಾಟರಿ: 3ರ ಟಿಕೆಟ್, ಹರಿದು ಬಂತು ₹162 ಕೋಟಿ, ಗೆದ್ದವನಿಗೆ₹6.50 ಕೋಟಿ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.