ನವದೆಹಲಿ: ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವರೊಂದಿಗೆ ನಡೆಯುವ 2+2 ಮಾತುಕತೆಗಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಅವರು ಗುರುವಾರ ರಾತ್ರಿ ಇಲ್ಲಿಗೆ ಆಗಮಿಸಿದರು.

ಇಂದು (ಶುಕ್ರವಾರ) 2+2 ಮಾತುಕತೆ ನಡೆಯಲಿದೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಅಸ್ಟಿನ್ ಈಗಾಗಲೇ ದೆಹಲಿಯಲ್ಲಿ ಇದ್ದಾರೆ.
.ಆ್ಯಂಟನಿ ಬ್ಲಿಂಕನ್ ಚೀನಾ ಭೇಟಿ ಬೆನ್ನಲ್ಲೇ ಷಿ ಜಿನ್ಪಿಂಗ್ ‘ಸರ್ವಾಧಿಕಾರಿ’ ಎಂದ ಬೈಡನ್.
ಭಾರತದ ಕಡೆಯಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಇಲಾಖೆಯ ಸಚಿವ ಜೈ ಶಂಕರ್ ಅವರು ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ.

‘ಭಾರತ ಹಾಗೂ ಅಮೆರಿಕ ನಡುವೆ ಸಚಿವರ 2+2 ಮಾತುಕತೆಗೆ ದೆಹಲಿಗೆ ಬಂದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ಅವರಿಗೆ ಸ್ವಾಗತ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
.ಭಾರತ–ಅಮೆರಿಕ ನಡುವೆ ಈ ತಿಂಗಳಲ್ಲಿ 2+2 ಸಚಿವರ ಮಾತುಕತೆ .
ಅವರ ಈ ಭೇಟಿಯಿಂದಾಗಿ ಭಾರತ ಹಾಗೂ ಅಮೆರಿಕ ನಡುವಣ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.