ಬುಲಂದ್‌ಶಹರ್(ಉತ್ತರ ಪ್ರದೇಶ) ಜನ್ಮದಿನದ ಆಚರಣೆ ವೇಳೆ ಗಂಗಾ ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈ ದುರ್ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ಲಕ್ಷ್ಯ(19) ಹಾಗೂ ಅಭಿಷೇಕ್ (22) ಎಂದು ಗುರುತಿಸಲಾಗಿದೆ. ಲಕ್ಷ್ಯ ಜನ್ಮದಿನದ ಸಂಭ್ರಮದಲ್ಲಿದ್ದರು.

ಮಾಸ್ತರಮ್ ಘಾಟ್‌ನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಸಹೋದರರಿಬ್ಬರೂ ಆಳಕ್ಕೆ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ನದಿಯಿಂದ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವನ್ನೂ ಓದಿ: ಪುಲ್ವಾಮಾ ದಾಳಿಯ ಬಗ್ಗೆ ಶ್ವೇತಪತ್ರ ಹೊರಡಿಸಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ

ವೈಯಕ್ತಿಕ ಕಾನೂನುಗಳನ್ನು ಪರಿಗಣಿಸುವುದಿಲ್ಲ: ಸುಪ್ರೀಂ ಕೋರ್ಟ್

ಜೈಲಿನಿಂದ ಹೊರಬಂದ ಆರೋಪಿಗಳಿಂದ ಉನ್ನಾವೊ ಸಂತ್ರಸ್ತೆಯ ಶೆಡ್ಗೆ ಬೆಂಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.