ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಉಭಯ ನಾಯಕರು ಭೇಟಿಯಾದ ಫೋಟೊವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.

ಒಂದು ದೇಶ ಒಂದು ಚುನಾವಣೆ ಮತ್ತು ರಾಮಮಂದಿರ ನಿರ್ಮಾಣದ ಪ್ರಗತಿಗೆ ಸಂಬಂಧಿಸಿ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಯೋಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.