ಬರೇಲಿ: ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರ ತೆಗೆದುಹಾಕಿ ಅದರ ಬದಲಿಗೆ ಅರೇಬಿಕ್ ಬರಹ ಬಳಸಿ ಧ್ವಜವನ್ನು ವಿರೂಪಗೊಳಿಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದ್ದ ಫೋಟೊದಿಂದ ಪೊಲೀಸರು ಮಾಹಿತಿ ಪಡೆದುಕೊಂಡರು. ಮೊಹಮದ್‌ಪುರ್ ಪ್ರದೇಶದ ಮನೆಯೊಂದರ ಮೇಲ್ಛಾವಣಿಯಲ್ಲಿ ಧ್ವಜ ಪತ್ತೆಯಾಗಿದೆ ಎಂದು ಅಧಿಕಾರಿ ಸಂಜಯ್ ತೋಮರ್ ಹೇಳಿದ್ದಾರೆ.

ಅರೇಬಿಕ್ ಬರಹವನ್ನು ಬಳಸಿ ಧ್ವಜವನ್ನು ವಿರೂಪಗೊಳಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಅಗೌರವ ತೋರಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಖಾದಿರ್ ಮತ್ತು ಅವರ ಮಗ ಮೊಹಮ್ಮದ್ ಫಾಜಿಲ್‌ನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.