ಲಖನೌ:ಉತ್ತರ ಪ್ರದೇಶದ ಲಖನೌ, ಅಯೋಧ್ಯಾ ಸಹಿತ ಆರು ಜಿಲ್ಲೆಗಳಲ್ಲಿ ತಲಾ ಒಂದೊಂದು ರಸ್ತೆಗಳಿಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರು ಇಡಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಘೋಷಿಸಿದೆ.

‘ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಒಂದು ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರು ಇಡಲಾಗುವುದು. ಲಖನೌ, ಅಯೋಧ್ಯೆಯ ಜತೆಗೆ ಅಲಿಗಡ, ಇಟಾ, ಬುಲಂದ್ಶೆಹರ್ ಮತ್ತು ಪ್ರಯಾಗ್ರಾಜ್ ಜಿಲ್ಲೆಗಳಲ್ಲಿ ಈ ನಾಮಕರಣ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ಇಲಾಖೆ ಪ್ರಸ್ತಾವ ಸಿದ್ಧಪಡಿಸುತ್ತಿದೆ’ ಎಂದು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.