ಬುಲಂದ್‌ಶಹರ್: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒಳಗಾಗಿದ್ದ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಅಂಚೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೃತ ಅಧಿಕಾರಿಯನ್ನು ಬುಲಂದ್‌ಶಹರ್ ಅಂಚೆ ಕಚೇರಿಯ ಸೂಪರಿಂಟೆಂಡೆಂಟ್ ಟಿ.ಪಿ. ಸಿಂಗ್ ಎಂದು ಗುರುತಿಸಲಾಗಿದೆ. ಸಿಂಗ್ ಇಂದು ಬೆಳಗ್ಗೆ ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಅಂಚೆ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದೇ ವೇಳೆ ಟಿ.ಪಿ. ಸಿಂಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಸಿಬಿಐ ತನಿಖೆಯಿಂದ ಸಿಂಗ್ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
.ಆಂಧ್ರ: 5 ವರ್ಷದಲ್ಲಿ ಮೊಟ್ಟೆ ಪಫ್ಸ್ಗೆ ₹3.62 ಕೋಟಿ ಖರ್ಚು ಮಾಡಿರುವ ಜಗನ್!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.