ನೈನಿತಾಲ್: ನ್ಯಾಯಾಧೀಶರು ಮತ್ತು ನ್ಯಾಯಾಲಯದ ಇತರ ನಾಲ್ವರು ಸಿಬ್ಬಂದಿಗೆ ಕೋವಿಡ್-19 ದೃಢಪಟ್ಟಿದ್ದು, ಉತ್ತರಾಖಂಡದ ಹೈಕೋರ್ಟ್ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ವಿಷಯಗಳನ್ನು ವರ್ಚುವಲ್ ಆಗಿಯೇ ವಿಚಾರಣೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ಅಧಿಕಾರಿ ತಿಳಿಸಿದ್ದಾರೆ.

ಈ ಐವರ ಹೊರತಾಗಿ, ನಾಲ್ವರು ನೈನಿತಾಲ್ ನಿವಾಸಿಗಳಿಗೆ ಕೂಡ ಶುಕ್ರವಾರ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಈ ಎಲ್ಲಾ ಸೋಂಕಿತರು ಲಕ್ಷಣರಹಿತರಾಗಿದ್ದರೂ ಕೂಡ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ, ಹೈಕೋರ್ಟ್ನಿಂದ ಸುಮಾರು 60 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.