ಡೆಹ್ರಾಡೂನ್: ಮುಸುಕುಧಾರಿ ದುಷ್ಕರ್ಮಿಗಳು ಉತ್ತರಾಖಂಡದ ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.
.ಇ.ಡಿ ಮುಂದೆ ಹಾಜರಾಗದ ಮಹುವಾ ಮೊಯಿತ್ರಾ ಪ್ರಚಾರದಲ್ಲಿ ಭಾಗಿ.IPL 2024 | ಹಾರ್ದಿಕ್ ಪಾಂಡ್ಯ ಕಳಪೆ ನಾಯಕತ್ವ; ವ್ಯಾಪಕ ಟ್ರೋಲ್ .
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಸಿಂಗ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್‌ಐ‘ ವರದಿ ಮಾಡಿದೆ.

‘ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ಈಗಾಗಲೇ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಈ ಪ್ರಕರಣ ಕುರಿತು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ‘ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
.ನನ್ನ ಎನ್ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ: ಪ್ರಿಯಾಂಕ್ ಖರ್ಗೆ .
ತನಿಖೆಯನ್ನು ಚುರುಕುಗೊಳಿಸಿ, ದುಷ್ಕರ್ಮಿಗಳನ್ನು ಪತ್ತೆ ಹಚ್ಚಲಾಗುವುದು. ಈ ಹತ್ಯೆಯ ಹಿಂದಿನ ಉದ್ದೇಶವನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.