ನವದೆಹಲಿ: ವಿನಯ್ ಕುಮಾರ್ ತ್ರಿಪಾಠಿ ಅವರನ್ನು ರೈಲ್ವೆ ಮಂಡಳಿಯ ಅಧ್ಯಕ್ಷ ಹಾಗೂಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲು ಸಂಪುಟ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ.

ಪ್ರಸ್ತುತ,ವಿನಯ್ ಕುಮಾರ್ ತ್ರಿಪಾಠಿ ಅವರುಗೋರಖ್ಪುರದ ಈಶಾನ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸುನೀತ್ ಶರ್ಮಾ ಅವರು ರೈಲ್ವೆ ಮಂಡಳಿಯ ಅಧ್ಯಕ್ಷ ಹಾಗೂ ಸಿಇಒ ಸ್ಥಾನದಿಂದ ಶುಕ್ರವಾರ ನಿವೃತ್ತಿ ಪಡೆದರು. ಇದೀಗ ಅವರ ಸ್ಥಾನಕ್ಕೆ ತ್ರಿಪಾಠಿ ಅವರನ್ನು ನೇಮಕ ಮಾಡಲಾಗಿದೆ.

ತ್ರಿಪಾಠಿ ಅವರು ರೂರ್ಕಿಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದರು. 1983ರಲ್ಲಿಇಂಡಿಯನ್ ರೈಲ್ವೆ ಸರ್ವಿಸ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರ್ಸ್ (ಐಆರ್ಎಸ್ಇಇ) ಹುದ್ದೆ ಮೂಲಕ ರೈಲ್ವೆ ಇಲಾಖೆಗೆ ಸೇರ್ಪಡೆಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.