ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಶನಿವಾರ ಮೊದಲ ಹಂತದ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ‘ರಾಜ್ಯದ ಪ್ರಗತಿ ಮತ್ತು ಸುವರ್ಣದಂತಹ ಭವಿಷ್ಯ‘ಕ್ಕಾಗಿ ಮತದಾನ ಮಾಡಿ‘ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

‘ಇಂದು, ಅಸ್ಸಾಂನಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ‘ ಎಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಅಸ್ಸಾಂನಲ್ಲಿ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ‘ವಿಶೇಷವಾಗಿ ಯುವಕರು ಹಾಗೂ ನನ್ನ ಸಹೋದರಿಯರು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ‘ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.