ಡಿಜಿಟಲ್ ದತ್ತಾಂಶ ಸಂರಕ್ಷಣಾ ಮಸೂದೆ–2023ಗೆ ಲೋಕಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆತಿದೆ. ನಾಗರಿಕರ ವೈಯಕ್ತಿಕ ಡಿಜಿಟಲ್ ದತ್ತಾಂಶಗಳ ಸಂರಕ್ಷಣೆಗೆ ರೂಪಿಸಿರುವ ಸಮಗ್ರವಾದ ಮಸೂದೆ ಇದು. ರಾಜ್ಯಸಭೆಯಲ್ಲೂ ಅಂಗೀಕಾರ ದೊರೆತು, ರಾಷ್ಟ್ರಪತಿಯವರ ಅಂಕಿತ ಸಿಕ್ಕರೆ ಈ ಮಸೂದೆಯು ಕಾನೂನಾಗಲಿದೆ. ಆದರೆ, ಈ ಮಸೂದೆಯನ್ನು ವಿರೋಧಪಕ್ಷಗಳು ಮಾತ್ರವಲ್ಲದೆ, ಆರ್ಟಿಐ ಕಾರ್ಯಕರ್ತರೂ ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಈ ವಿರೋಧಕ್ಕೆ ಕಾರಣ ಏನು ಎಂಬ ವಿವರ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.