ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಗುರುತು ಪತ್ತೆಯಾಗದ 31 ಮೃತದೇಹಗಳು ಹಾಗೂ 158 ದೇಹದ ಭಾಗಗಳಿಗೆ ಸಾಮೂಹಿಕ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ಸೋಮವಾರ ತಿಳಿಸಿದ್ದಾರೆ.
.ರಾಜೀನಾಮೆ ಬಳಿಕ ಹಸೀನಾ ಪಲಾಯನ, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ: ಬಾಂಗ್ಲಾ ಸೇನೆ.ಬಾಂಗ್ಲಾದಲ್ಲಿ ದಂಗೆ: ರಾಜೀನಾಮೆ ನೀಡಿ ದೇಶ ತೊರೆದ ಪ್ರಧಾನಿ ಶೇಖ್ ಹಸೀನಾ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಮಾಧಿಗೆ ನಿಗದಿತ ಸಂಖ್ಯೆಯನ್ನು ಗುರುತಿಸಲಾಗಿದ್ದು, ಅಲ್ಲಿಯೇ ಮೃತದೇಹಗಳನ್ನು ಹೂಳಲಾಗುವುದು. ಡಿಎನ್ಎ ಪರೀಕ್ಷೆಯ ವರದಿಯ ಪ್ರಕಾರ ದೇಹದ ಭಾಗಗಳನ್ನು ವಿಂಗಡಿಸಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ.

‘ಮೊದಲು ಗುರುತು ಪತ್ತೆಯಾಗದ 31 ಮೃತದೇಹಗಳಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು. ನಂತರ ಪತ್ತೆಯಾಗಿರುವ ದೇಹದ ಭಾಗಗಳನ್ನು ನಿಗದಿತ ಸಮಾಧಿಯಲ್ಲಿ ಹೂಳಲಾಗುವುದು.ಈಗಾಗಲೇ ಹ್ಯಾರಿಸನ್ಸ್ ಮಲಯಾಳಂ ಲಿಮಿಟೆಡ್ ಒಡೆತನದ ಭೂಮಿಯಲ್ಲಿ ಸಾಮೂಹಿಕ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಧರ್ಮಗಳ ಪ್ರಾರ್ಥನೆ ಮತ್ತು ವಿಧಿ ವಿಧಾನದ ಮೂಲಕ ಅಂತ್ಯ ಸಂಸ್ಕಾರ ನಡೆಯಲಿದೆ. ಸಂಪುಟ ಉಪ ಸಮಿತಿ ಸಭೆಯ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ‘ ಎಂದು ರಾಜನ್ ತಿಳಿಸಿದ್ದಾರೆ.
.ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಬೆಂಕಿಗಾಹುತಿ: 10 ಮೀನುಗಾರರ ರಕ್ಷಣೆ.ವಯನಾಡು ಭೂಕುಸಿತ | ಸಂತ್ರಸ್ತರಿಗೆ ಮನೆ ನಿರ್ಮಿಸಲು ಸಹಾಯ: ಗೋವಾ ಸ್ಪೀಕರ್.
ಚಾಲಿಯಾರ್ ನದಿ ಮತ್ತು ಸುತ್ತಮತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು. 15 ವಿದೇಶಿ ಶ್ವಾನಗಳನ್ನು ಶೋಧ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತದೆ ಎಂದು ರಾಜನ್ ಮಾಹಿತಿ ನೀಡಿದ್ದಾರೆ
.MCDಗೆ ಸದಸ್ಯರನ್ನು ನೇಮಿಸುವ ಅಧಿಕಾರ LGಗೆ ಇದೆ: ಕೋರ್ಟ್ ತೀರ್ಪು ಸ್ವಾಗತಿಸಿದ BJP.ಅಯೋಧ್ಯೆ ಸಾಮೂಹಿಕ ಅತ್ಯಾಚಾರ: ಸಂತ್ರಸ್ತೆಗೆ ವೈದ್ಯಕೀಯ ನೆರವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.