ಬೆಂಗಳೂರು: ವಿಶ್ವ ಸೈಕಲ್ ದಿನದ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಸೈಕಲ್ ತುಳಿಯುತ್ತಿರುವ ಫೋಟೊವನ್ನು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಗಾಂಧಿ ಅವರದ್ದು ಪರಿಸರ ಸ್ನೇಹಿ ಜೀವನಶೈಲಿ ಎಂದು ಬಣ್ಣಿಸಿದ್ದಾರೆ.

'ಇಂದು ವಿಶ್ವ ಸೈಕಲ್ ದಿನ. ಸುಸ್ಥಿರ ಮತ್ತು ಅತ್ಯುತ್ತಮ ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಲು ಮಹಾತ್ಮ ಗಾಂಧಿ ಅವರಿಗಿಂತ ಉತ್ತಮ ಸ್ಫೂರ್ತಿ ಬೇರೋಬ್ಬರಿಲ್ಲ' ಎಂದು ಮೋದಿ ಹೇಳಿದ್ದಾರೆ.

ಸಂಚಾರದ ಜೊತೆಗೆ ದೈಹಿಕ ಆರೋಗ್ಯ, ಫಿಟ್ನೆಸ್ ನೀಡುವ ಸೈಕಲ್ ಅನ್ನು ಹೆಚ್ಚು ಬಳಸುವಂತೆ ಉತ್ತೇಜಿಸಲು ಪ್ರತಿವರ್ಷ ಜೂನ್ 3ರಂದು ವಿಶ್ವ ಸೈಕಲ್ ದಿನ ಎಂದು ಆಚರಿಸಲಾಗುತ್ತದೆ.

ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಮೋಹನ್ ಭಾಗವತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.