ನವದೆಹಲಿ: ಜಗತ್ತಿನ ಎರಡು ದೊಡ್ಡ ಪ್ರಜಾತಂತ್ರ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕಗಳ ನಡುವಿನ ಸ್ನೇಹ ಬಂಧ ಬಹಳ ವರ್ಷಗಳಿಂದಲೂ ಸಾಗಿಬಂದಿದೆ. ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವಿನ ಗೆಳೆತನದ ಬಗ್ಗೆ ಎಲ್ಲರಿಗೂ ತಿಳಿದೇ ಇದೆ.

ವಿಶ್ವ ಸ್ನೇಹಿತರ ದಿನದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ಶುಭಾಶಯ ಕೋರಿ ಟ್ವೀಟ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಂತಸದಿಂದ ಹಸ್ತಲಾಘವ ಮಾಡುತ್ತಿರುವ ಚಿತ್ರವನ್ನು ಟ್ವೀಟ್ನಲ್ಲಿ ಹಂಚಿಕೊಂಡಿದೆ.

#HappyFriendshipDay #USIndiaDosti ಎಂಬ ಹ್ಯಾಷ್ಟ್ಯಾಗ್ಗಳನ್ನು ಬಳಸಿ ಅಮೆರಿಕ ಮತ್ತು ಭಾರತದ ಧ್ವಜಗಳ ಸಂಕೇತಗಳನ್ನು ಟ್ವೀಟಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.