ಗಾಜಿಯಾಬಾದ್ (ಉತ್ತರಪ್ರದೇಶ): ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಬಗ್ಗೆ ಅವಹೇಳನಕರ ಹೇಳಿಕೆ ನೀಡಿರುವ ಆರೋಪದ ಮೇಲೆ ದಾಸನ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹನಾದ್ ಸರಸ್ವತಿ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಶುಕ್ರವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದ ವಿಡಿಯೊ ತುಣುಕು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. 16 ಸೆಕೆಂಡ್ಗಳ ವಿಡಿಯೊದಲ್ಲಿ ಯತಿ ಅವರು ಮಾಜಿ ರಾಷ್ಟ್ರಪತಿಯ ಬಗ್ಗೆ ಅವಹೇಳನಕರ ಹೇಳಿಕೆಗಳನ್ನು ನೀಡಿದ್ದಾರೆ. ಮುಸ್ಲಿಮರ ಕುರಿತು ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ. ಇದು ದ್ವೇಷ ಹರಡುವಂತಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುತ್ತದೆ’ ಎಂದು ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.