ಬರ್ಮರ್: ರಾಜಸ್ಥಾನದ ಬರ್ಮೆರ್ ಜಿಲ್ಲೆಯಲ್ಲಿ ನಡೆದ ಸನ್ಯಾಸಿಗಳ ಸಭೆಯಲ್ಲಿ ದ್ವೇಷ ಉತ್ತೇಜಿಸುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಯೋಗ ಗುರು ರಾಮ್ದೇವ್ ವಿರುದ್ಧ ಭಾನುವಾರ ಎಫ್ಐಆರ್ ದಾಖಲಾಗಿದೆ.

ಸ್ಥಳೀಯ ನಿವಾಸಿ ಪಥಾಯಿ ಖಾನ್ ಎಂಬುವವರು ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಾಗಿದೆ.

‘ಮುಸ್ಲಿಮರು ಭಯೋತ್ಪಾದನೆಯನ್ನು ಆಶ್ರಯಿಸಿದ್ದಾರೆ ಮತ್ತು ಹಿಂದೂ ಮಹಿಳೆಯರನ್ನು ಅಪಹರಿಸುತ್ತಾರೆ’ ಎಂದು ರಾಮ್ದೇವ್ ಅವರು ಸಭೆಯಲ್ಲಿ ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.