ಗುರುಗ್ರಾಮ: ಇನ್ಸ್ಟಾಗ್ರಾಮ್ನಲ್ಲಿ ಅಪರಿಚಿತ ಖಾತೆಯಿಂದ ಬಂದ ವಿಡಿಯೊ ಕರೆಯನ್ನು ಸ್ವೀಕರಿಸಿದ ಯುವಕನೊಬ್ಬ ಬರೋಬ್ಬರಿ ₹1.20 ಲಕ್ಷ ಕಳೆದುಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
.ರೇಣುಕಸ್ವಾಮಿ ಕೊಲೆ ಪ್ರಕರಣ | ಜಾಮೀನು ಕೋರಿ ಹೈಕೋರ್ಟ್ಗೆ ದರ್ಶನ್ ಅರ್ಜಿ.7 ವಿಮಾನಗಳಿಗೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ.
ಆರೋಪಿಗಳು ಇನ್ಸ್ಟಾಗ್ರಾಮ್ನಲ್ಲಿ ನಕಲಿ ಖಾತೆ ಸೃಷ್ಟಿಸಿ ಯುವಕನೊಂದಿಗೆ ಅಶ್ಲೀಲ ವಿಡಿಯೊ ಕರೆ ಮಾಡಿ, 10 ರಿಂದ 15 ಸೆಕೆಂಡ್ ಕರೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೊವನ್ನು ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಕಳುಹಿಸಿ ಮಾನಹಾನಿ ಮಾಡುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪರಿಚಿತರು ಪದೇ ಪದೇ ನನಗೆ ಬೆದರಿಕೆ ಹಾಕಿ ವಿವಿಧ ಹಂತಗಳಲ್ಲಿ ಸುಮಾರು ₹1.20 ಲಕ್ಷವನ್ನು ದೋಚಿದ್ದಾರೆ ಎಂದು ಗುರುಗ್ರಾಮ ನಿವಾಸಿ ಹರೀಶ್ ಹೇಳಿದ್ದಾರೆ.
.Bengaluru Rains | ಬೆಂಗಳೂರಿನಲ್ಲಿ ಸತತ ಮಳೆ; ಶಾಲೆಗಳಿಗೆ ರಜೆ.ಬೆಂಗಳೂರಿನಲ್ಲಿ ತಯಾರಾಗಲಿದೆ ಭಾರತದ ಮೊದಲ ವೇಗದ ರೈಲು: BEML ಪ್ರಕಟಣೆ.
ಈ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
.Karnataka Rains | ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ.ತನ್ನಿಷ್ಟದ ಪಕ್ಷಕ್ಕೆ ಮತ ಚಲಾಯಿಸದ ಹೆಂಡತಿಯನ್ನು ಮನೆಯಿಂದ ಹೊರಹಾಕಿದ ಪತಿ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.