ನವದೆಹಲಿ: ಸಂಸತ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಆಯ್ಕೆಯಾದರು.

ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿದ್ದ ಎಂ. ವೆಂಕಯ್ಯ ನಾಯ್ಡು ಅವರು 516 ಮತ ಪಡೆದಿದ್ದಾರೆ. ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು 244 ಮತ ಪಡೆದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆಗೆ ನಡೆದ ಮತದಾನದಲ್ಲಿ ಶೇಕಡಾ 98.21ರಷ್ಟು ಮತ ಚಲಾವಣೆಯಾಗಿವೆ. ಒಟ್ಟು 785 ಸಂಸದರ ಪೈಕಿ 771 ಮಂದಿ ಹಕ್ಕು ಚಲಾಯಿಸಿದ್ದಾರೆ ಸಹಾಯಕ ಚುನಾವಣಾ ಅಧಿಕಾರಿ ಮುಕುಲ್ ಪಾಂಡೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.