ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

ಮೀಸಲು ಕ್ಷೇತ್ರ ವಡ್ಗಾಂನಿಂದ ಸ್ಪರ್ಧಿಸಿದ್ದ ಅವರು 65,899 ಮತಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ವಿಜಯ್ ಚಕ್ರವರ್ತಿ 47,986 ಮತ ಗಳಿಸಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಿಂದಲೂ ಮೇವಾನಿ ಮುನ್ನಡೆ ಕಾಯ್ದುಕೊಂಡೇ ಬಂದಿದ್ದರು. ಒಂದು ಹಂತದಲ್ಲಿ ಅವರು 20 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.