ಸೆಪ್ಟೆಂಬರ್ 26: ಟೆಲಿಫೋನ್ ಪ್ರಕರಣದಲ್ಲಿ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಅಕ್ಟೋಬರ್ 10: ವೈದ್ಯಕೀಯ ಸೀಟುಗಳ ಅಕ್ರಮ– ಜಿ. ಪರಮೇಶ್ವರ ಹಾಗೂ ಆರ್.ಎಲ್. ಜಾಲಪ್ಪ ಅವರ ಶಿಕ್ಷಣ ಟ್ರಸ್ಟ್‌ಗಳ ಮೇಲೆ ಐ.ಟಿ ದಾಳಿ

ಅಕ್ಟೋಬರ್ 12: ಐ.ಟಿ ದಾಳಿ– ಒತ್ತಡಕ್ಕೆ ಒಳಗಾಗಿದ್ದ ಪರಮೇಶ್ವರ ಆಪ್ತ ರಮೇಶ್ ಆತ್ಮಹತ್ಯೆ

ನವೆಂಬರ್ 8: ಐಎಂಎ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ, ಐಎಎಸ್ ಅಧಿಕಾರಿ ಬಿ.ಎಂ.ವಿಜಯಶಂಕರ್, ಕೆಎಎಸ್ ಅಧಿಕಾರಿ ಎಲ್.ಸಿ. ನಾಗರಾಜ್ ಮತ್ತಿತರರ ಮನೆ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ

ನವೆಂಬರ್ 12: ಟಿಡಿಆರ್ ವಂಚನೆ ಪ್ರಕರಣದಲ್ಲಿ ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಲಾಲ್ ಬಂಧನ

ನವೆಂಬರ್ 15: ಮಾನವ ಹಕ್ಕು ಸಂಘಟನೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಬೆಂಗಳೂರು ಕಚೇರಿ ಮೇಲೆ ಸಿಬಿಐ ದಾಳಿ

ನವೆಂಬರ್ 27: ಟಿಡಿಆರ್ ವಂಚನೆ ಪ್ರಕರಣದಲ್ಲಿ ಬಿಬಿಎಂಪಿ ಸಹಾಯಕ ಎಂಜಿನಿಯರ್ ದೇವರಾಜ್ ಬಂಧನ

ಡಿಸೆಂಬರ್ 19: ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ಸಿಸಿಬಿ ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.