ಬೆಂಗಳೂರು: ದ್ವಿತೀಯ ಪಿಯು ಮೂರು ಪರೀಕ್ಷೆಗಳ ಕ್ರೋಡೀಕೃತ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಪರಿಷ್ಕೃತ ಪಟ್ಟಿಯ ಪ್ರಕಾರ ವಿಜ್ಞಾನ ವಿಷಯದಲ್ಲಿ ಶೇಷಾದ್ರಿಪುರಂ ಸಂಯುಕ್ತ ಪಿಯು ಕಾಲೇಜಿನ ಪ್ರೀತಂ 599, ಧಾರವಾಡದ ವಿದ್ಯಾನಿಕೇತನ ವಿಜ್ಞಾನ ಕಾಲೇಜಿನ ಎ. ವಿದ್ಯಾಲಕ್ಷ್ಮಿ 598 ಅಂಕ ಪಡೆದಿದ್ದಾರೆ. 11 ವಿದ್ಯಾರ್ಥಿಗಳು 597 ಅಂಕ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಉಡುಪಿಯ ಕುಕ್ಕಂದೂರಿನ ಕ್ರಿಯೇಟಿವ್ ಕಾಲೇಜಿನ ಸಾನ್ವಿರಾವ್ 598, ತುಮಕೂರಿನ ವಿದ್ಯಾನಿ ಸ್ವತಂತ್ರ ಪಿಯು ಕಾಲೇಜಿನ ಜ್ಞಾನವಿ ರಾವ್ 597 ಅಂಕ ಪಡೆದಿದ್ದಾರೆ. ಎಂಟು ವಿದ್ಯಾರ್ಥಿಗಳು 596 ಅಂಕ ಗಳಿಸಿದ್ದಾರೆ.

ಕಲಾ ವಿಭಾಗದಲ್ಲಿ ವಿಜಯಪುರದ ಎಸ್.ಎಸ್. ಕಾಲೇಜಿನ ವೇದಾಂತ್, ಬೆಂಗಳೂರಿನ ಎನ್ಎಂಕೆಆರ್ವಿ ಕಾಲೇಜಿನ ಡಿ. ಮೇಧಾ ಮತ್ತು ಬಳ್ಳಾರಿಯ ಕೂಡ್ಲಿಗಿಯ ಇಂದು ಸ್ವತಂತ್ರ ಪಿಯು ಕಾಲೇಜಿನ ಬಿ.ವಿ. ಕವಿತಾ ತಲಾ 596 ಅಂಕ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.