ಮಾನ್ಯ @siddaramaiah ನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ… pic.twitter.com/DBSk1GnwEW