ಉಡುಪಿ: ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ತುಂಗಾ ನದಿಯ ನೀರು ರಸ್ತೆಯನ್ನು ಆವರಿಸಿದ್ದು, ಆಗುಂಬೆ ಘಾಟಿಯ ಸಂಪರ್ಕ ಕಡಿತಗೊಂಡಿದೆ.

ಪರಿಣಾಮ ತೀರ್ಥಹಳ್ಳಿಯಿಂದ ಆಗುಂಬೆ ಘಾಟಿ ಮಾರ್ಗವಾಗಿ ಹೆಬ್ರಿ ಉಡುಪಿಗೆ ಬರುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ನೀರಿನ ಹರಿವು ಕಡಿಮೆಯಾದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ನಾಗರಾಜ್ ನಾಯಕ್ ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ತಿರುವಿನಲ್ಲೂ ತಡೆಗೋಡೆ ಕುಸಿದಿಲ್ಲ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.